ಕೋವಿಡ್-19 ಡೆಲ್ಟಾ ಪ್ಲಸ್ ವೈರಾಣುವಿನ ಹರಡುವಿಕೆಯ ನೆರೆಯ ರಾಜ್ಯವಾದ ಮಹಾರಾಷ್ಟ್ರದಲ್ಲಿ ತೀವಹರವಾಗಿ ಹರಡುತ್ತಿರುವುದರಿಂದ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಲಿ ಪ್ರವಾಸಿ ತಾಣಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಹಾಗೂ ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಾನ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ವೈರಾಣುವಿನ, ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವುದು ಅತ್ಯಂತ ಅವಶ್ಯಕವಾಗಿರುತ್ತದೆ.
ಬೆಳಗಾವಿ ಜಿಲ್ಲೆಯಲ್ಲಿರುವ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಮತ್ತು ಗೊಡಚಿನ ಮಲ್ಕಿ ಪ್ರವಾಸಿ ತಾಣಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಹಾಗೂ ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಆಗಮಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಮತ್ತು ಪ್ರವಾಸಿಗರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ತಿರುವ ಕುರಿತು. ಮುಂಜಾಗೃತಾ ಕ್ರಮವಾಗಿ ಸದರಿ ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ವೀಕ್ಷಣೆಯನ್ನು ಮುಂದಿನ ಆದೇಶದವರೆಗೆ ನಿರ್ಧಿಂಧಿಸುವುದು ಸೂಕ್ತವೆಂದು ನನಗೆ ಮನವರಿಕೆಯಾಗಿರುವುದರಿಂದ ಈ ಕೆಳಗಿನಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿದಂತೆ ಸಾರ್ವಜನಿಕರ ಮತ್ತು ಪ್ರವಾಸಿಗರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಕುರಿತು ಮುಂಜಾಗೃತಾ ಕ್ರಮವಾಗಿ ಎಂ.ಜಿ.ಹಿರೇಮಠ, ಭಾಆಸೇ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಬೆಳಗಾವಿ ಜಿಲ್ಲೆ Drame mal, 2005. The Karnataka Epidemic Diseases, COVID-19 Regulations, 2020 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1971 ಕಲಂ 144 ರಡಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ರೂಪದಾಳ ಹಾಗೂ ಮತ್ತು ಗೊಡಚಿನ ನಲ್ಲಿ ಪ್ರವಾಸಿ ತಾಣಗಳಿಗೆ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜಾ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ಮುಂದಿನ ಆದೇಶದವರೆಗೆ ನಿಷೇಧ, ಆದೇಶ ವನ್ನು ಹೊರಡಿಸಿದ್ದಾರೆ.