ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ಮೀಸಲು
Belagavi City Corporation Election Latest News

ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ಮೀಸಲು

Belagavi corporation Mayor reservation,Belagavi corporation deputy Mayor reservation,Belagavi corporation election,belagavi corporation election results 2021,belagavi corporation election result,belagavi corporation election candidates 2021,belagavi corporation election 2021 live result,belagavi corporation election candidate list,belagavi corporation election live result,belagavi corporation election news

ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ‌ ಸಂಬಂಧಿಸಿದಂತೆ ಮೀಸಲಾತಿ ಪ್ತಕಟಿಸಲಾಗಿದ್ದು ಮೇಯರ್ ಸ್ಥಾನ-ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ‌ಮೀಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.

23 ನೇ ಅವಧಿಗೆ ಸಂಬಂಧಿಸಿದಂತೆ ಮೀಸಲಾತಿ ನಿಗದಿಪಡಿಸಿ ಫೆಬ್ರವರಿ 11, 2021 ರ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿರುತ್ತದೆ.

ಈ‌ ಮೀಸಲಾತಿಗೆ ಅನುಗುಣವಾಗಿ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ‌ಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸದರಿ ಚುನಾವಣಾ ದಿನಾಂಕವನ್ನು ನಗರಾಭಿವೃದ್ಧಿ ಇಲಾಖೆಯು ನಿಗದಿಪಡಿಸಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಅವರು ತಿಳಿಸಿದ್ದಾರೆ.

Leave a Reply