ಶ್ರೀ. ಬಸವೇಶ್ವರ ಜಯಂತಿ (Basaveshwar Jayanthi) ಮತ್ತು ಶ್ರೀ.ಶಿವಾಜಿ ಜಯಂತಿ (Shivaji Jayanthi) ಮೆರವಣಿಗೆಗಳ ನಿಮಿತ್ಯ ಬೆಳಗಾವಿ ನಗರದಲ್ಲಿ 02 ದಿನ ಸಂಚಾರ ಮಾರ್ಗ ಬದಲಾವಣೆ (Traffic diversion).
ದಿನಾಂಕ: 03/05/2022 ರಂದು ಶ್ರೀ. ಬಸವೇಶ್ವರ ಜಯಂತಿ
ದಿನಾಂಕ: 03/05/2022 ರಂದು ಬೆಳಗಾವಿ ನಗರದಲ್ಲಿ ಜಗಜ್ಯೋತಿ ಶ್ರೀ. ಬಸವೇಶ್ವರ ಜಯಂತಿ (Basaveshwar Jayanthi) ಭಾವಚಿತ್ರ ಹಾಗೂ ರೂಪಕ ವಾಹನಗಳ ಮೆರವಣಿಗೆಯು ಚನ್ನಮ್ಮಾ ಸರ್ಕಲ್‌ದಿಂದ ಪಾರಂಭವಾಗಿ ಕಾಕತಿ ವೇಸ ಶನಿವಾರ ಖೂಟ, ಗಣಪತಿ ಗಲ್ಲ, ಕಂಬಳ ಖೂಟ, ಮಾರುತಿ ಗಲ್ಲ, ರಾಮದೇವ ಗಣ್ಯ, ಸಮಾದೇವಿ ಗಲ್ಲ, ಯಂಡಟ, ಕಾಲೇಜ್ ರಸ್ತೆ ಮೂಲಕ ಜಿ. ಎ. ಹೈಸ್ಕೂಲ್ (ಅಂಗರಾಜ ಕಾಲೇಜ್) ಆವರಣದಲ್ಲಿ ಮುಕ್ತಾಯವಾಗುತ್ತದೆ. ಈ ಸಮಯದಲ್ಲಿ ಸಾರ್ವಜನಿಕ ಸುಗಮ ಸಂಚಾರ ವ್ಯವಸ್ಥೆಗೆ ಅನುಗುಣವಾಗಿ ದಿನಾಂಕ: 03/05/2022 ರಂದು ಮುಂಜಾನೆ 08.00 ಗಂಟೆಯಿಂದ ಮೆರವಣಿಗೆ ಮುಕ್ತಾಯದವರೆಗೆ ಈ ಕೆಳಗೆ ನಮೂದಿಸಿದ ಮಾರ್ಗಗಳಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಮಾರ್ಗಗಳನ್ನು (Traffic diversion/Restriction) ಬದಲಿಸಲಾಗಿರುತ್ತದೆ.
1) ಕೆಎಲ್‌ಇ ರಸ್ತೆ, ಕೃಷ್ಣದೇವರಾಯ (ಕೋಲ್ಲಾಪೂರ) ಸರ್ಕಲ್ ಮುಖಾಂತರ ಚನ್ನಮ್ಮಾ ಸರ್ಕಲ್ ಕಡೆಗೆ ಸಂಚರಿಸುವ ಎಲ್ಲ ಮಾದರಿಯ ವಾಹನಗಳ ಚಾಲಕ/ಸವಾರರು ವಾಯ್-ಜಂಕ್ಷನ್ ಹತ್ತಿರ ಬಲತಿರುವು ಪಡೆದು ಲಕ್ಷ್ಮೀ ಕಾಂಪ್ಲೆಕ್ಸ್, ಸದಾಶಿವ ನಗರ, ಬ್ಯಾಂಕ್ ಆಫ್ ಮಹಾರಾಷ್ಟ್ರ, ವಿಶ್ವೇಶ್ವರಯ್ಯ, ನಗರ ಬಾಚಿ ಕ್ರಾಸ್, ಕ್ಲಬ್ ರಸ್ತೆ ಮಾರ್ಗವಾಗಿ ಗಾಂಧಿ ಸರ್ಕಲ್ (ಅರಗನ ತಲಾಬ), ಶೌರ್ಯ ಸರ್ಕಲ್ (ಮಿಲ್ಟ ಆಸ್ಪತ್ರೆ, ಗ್ಲೋಬ್ ಥಿಯೇಟರ್ ಸರ್ಕಲ್ ಮುಖಾಂತರ ಮುಂದೆ ಸಾಗುವುದು.
- Advertisement -
2) ಚನ್ನಮ್ಮಾ ಸರ್ಕಲ್ ಮುಖಾಂತರ ಕಾಲೇಜ್ ರಸ್ತೆ ಮಾರ್ಗವಾಗಿ ಬೋಗಾರವೇಸ್ ಕಡೆಗೆ ಸಂಚರಿಸುವ ಎಲ್ಲ ಮಾದರಿಯ ವಾಹನಗಳನ್ನು ಚನ್ನಮ್ಮ ಸರ್ಕಲ್ ಗಣೇಶ ಮಂದಿರ ಹಿಂದೆ ಸಾಗಿ ಕ್ಲಬ್ ರಸ್ತೆ, ಗಾಂಧಿ ಸರ್ಕಲ್ (ಅರಗನ ತಲಾಬ), ಶೌರ್ಯ ಚೌಕ (ಎಮ್.ಎಚ್. ಸರ್ಕಲ್), ಶರ್ಕತ ಪಾರ್ಕ, ಗ್ಲೋಬ್ ಥಿಯೇಟರ್ ಸರ್ಕಲ್ ಮುಖಾಂತರ ಮುಂದೆ ಸಾಗುವುದು.
3) ಕೇಂದ್ರ ಬಸ್ ನಿಲ್ದಾಣ ಕಡೆಯಿಂದ ಖಡೇಬಜಾರ ರಸ್ತೆ ಮೂಲಕ ಶನಿವಾರ ಬೂಟ ಕಡೆಗೆ ಸಂಚರಿಸುವ ಎಲ್ಲ ಮಾದರಿಯ ವಾಹನಗಳನ್ನು ಕೇಂದ್ರ ಬಸ್ ನಿಲ್ದಾಣ ಹತ್ತಿರ ಬಲ/ಎಡ ತಿರುವು ಪಡೆದು ಆರ್‌ಟಿಒ ಸರ್ಕಲ್/ಹಳೆ ಪಿಬಿ ರಸ್ತೆ ಮುಖಾಂತರ ಸಾಗುವುದು.
4) ಜೀಜಾಮಾತಾ ಸರ್ಕಲ್, ದೇಶಪಾಂಡೆ ಪೆಟ್ರೋಲ್ ಪಂಪ್ ಕಡೆಗಳಿಂದ ನರಗುಂದಕರ ಭಾವ ಚೌಕ/ಕಂಬಳ ಟ ಕಡೆಗೆ ಸಂಚರಿಸುವ ಎಲ್ಲ ಮಾದರಿಯ ವಾಹನಗಳು ರವಿವಾರ ಪೇಠ ಪಿಂಪಲ ಕಟ್ಟಾ ಹತ್ತಿರ ಎಡತಿರುವು ಪಡೆದುಕೊಂಡು ಪಾಟೀಲ ಗಲ್ಲಿ, ಸ್ಟೇಶನ್ ರಸ್ತೆ ಮಾರ್ಗವಾಗಿ ಖಾನಾಪೂರ ರಸ್ತೆಗೆ ಸೇರಿ ಮುಂದೆ ಸಾಗುವುದು.
5) ಮೆರವಣಿಗೆ ಸಾಗುವ ಮಾರ್ಗವಾದ ಚೆನ್ನಮ್ಮಾ ಸರ್ಕಲ್‌ದಿಂದ ಕಾಕತಿವೇಶ, ಶನಿವಾರ ಊಟ, ಗಣಪತಿ ಗಲ್ಲ, ಕಂಬಳ ಊಟ, ಮಾರುತಿ ಗಲ್ಲ, ರಾಮದೇವ ಗಲ್ಲ, ಸಮಾದೇವಿ ಗಲ್ಲ, ಯಂಡೇಟ, ಕಾಲೇಜ್ ರಸ್ತೆಯ ಎರಡೂ ಬದಿಯ ರಸ್ತೆಗಳಲ್ಲಿ ಮುಂಜಾನೆ 08.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಎಲ್ಲ ಮಾದರಿಯ ವಾಹನ ನಿಲುಗಡೆ ನಿಷೇಧಿಸಲಾಗಿದೆ.
6) ಮೆರವಣಿಗೆ ಮಾರ್ಗದಲ್ಲಿ ಎರಡು ಕ್ಯಾರೇಟ್ ವೇ ಇದ್ದ ಕಡೆಗಳಲ್ಲಿ ಒಂದು ಮಾರ್ಗವನ್ನು ಹಾಗೂ ಒಂದು ಕ್ಯಾರೇಜ್ ವೇ ಇದ್ದ ರಸ್ತೆಯನ್ನು ಸಂಪೂರ್ಣವಾಗಿ ಮೆರವಣಿಗೆಗೆ ಉಪಯೋಗಿಸಲಾಗುತ್ತದೆ.
2. ದಿನಾಂಕ: 04/05/2022 ರಂದು ಶ್ರೀ ಶಿವಾಜಿ ಜಯಂತಿ
1 ದಿನಾಂಕ: 04/05/2022 ರಂದು ಛತ್ರಪತಿ ಶ್ರೀ, ಶಿವಾಜಿ ಮಹಾರಾಜರ ಜಯಂತಿ (Shivaji Jayanthi) ಮೆರವಣಿಗೆಯು ನಗರದ ನರಗುಂದಕರ ಭಾವ ಚೌಕದಿಂದ ಪಾರಂಭವಾಗಿ ಮಾರುತಿ ಗಲ್ಲ, ಹುತಾತ್ಮ ಚೌಕ, ರಾಮದೇವ ಗಲ್ಲ, ಸಮಾದೇವಿ ಗಲ್ಲಿ, ಕಾಲೇಜ ರಸ್ತೆ, ಶ್ರೀ ಧರ್ಮವೀರ ಸಂಭಾಜಿ ಚೌಕ, ರಾಮಅಂಗಖಂಡಿ ಗ ರಸ, ಸಮಾಟ ಅಶೋಕ ಚೌಕ, ಬಳಕ ಚೌಕ, ಹೇಮುಕಲಾನಿ, ಚೌಕ, ಶನಿ ಮಂದಿರ, ಕಪಿಲೇಶ್ವರ ಓವರ ಅಪ್ ಮೂಲಕ ಕಪಿಲೇಶ್ವರ ಮಂದಿರದ ಬ೪ ಮುಕ್ತಾಯಗೊಳಅದೆ.
ಸದರಿ ದಿನ ಮದ್ಯಾಹ್ನ 02-00 ಗಂಟೆಯಿಂದ ಮೆರವಣಿಗೆ ಮುಕ್ತಾಯದವರೆಗೆ ಈ ಕೆಳಗಿನ ಮಾರ್ಗಗಳಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಮಾರ್ಗಗಳನ್ನು ಬದಅಸಲಾಗಿರುತ್ತದೆ.
1) ಚನ್ನಮ್ಯಾ ಸರ್ಕಲ್ ಮಾರ್ಗವಾಗಿ ಕಾಲೇಜ್ ರಸ್ತೆ ಮುಖಾಂತರ ಖಾನಾಪೂರ ಕಡಗೆ ಸಾಗುವ ಎಲ್ಲ ಮಾದರಿಯ ವಾಹನಗಳ ಚಾಲಕ/ಸವಾರರು ಚನ್ನಮ್ಮಾ ಸರ್ಕಲ್ ಗಣೇಶ ಮಂದಿರ ಹಿಂದೆ ಬಲತಿರುವ ಪಡೆದುಕೊಂಡು ಕ್ಲಬ್ ರಸ್ತೆ ಮೂಲಕ, ಗಾಂಧಿ ಸರ್ಕಲ್ (ಅರಗನ ತಲಾಬ), ಶೌರ್ಯ ಚೌಕ (ಮಿಲ್ಟಿ ಆಸ್ಪತ್ರೆ), ಕೇಂದ್ರೀಯ ವಿದ್ಯಾಲಯ ನಂ.2, ಶರ್ಕತ್ ಪಾರ್ಕ, ಗ್ಲೋಬ್ ಥಿಯೇಟರ್ ಸರ್ಕಲ್ ಮೂಲಕ ಖಾನಾಪೂರ ರಸ್ತೆಗೆ ಸೇರಿ ಮುಂದೆ ಸಾಗುವುದು.
2) ಜೀಜಾಮಾತಾ ಸರ್ಕಲ್ ದಿಂದ ದೇಶಪಾಂಡೆ ಪೆಟ್ರೋಲ್ ಪಂಪ್, ನರಗುಂದಕರ ಭಾವ ಚೌಕ, ಕಂಬಳ ಟ ಪಿಂಪಳ ಕಟ್ಟಾ, ಪಾಟೀಲ ಗಲ್ಲ ಕಡೆಗೆ ಸಂಚರಿಸುವ ಎಲ್ಲ ಮಾದರಿಯ ವಾಹನಗಳು ಜೀಜಾ ಮಾತಾ ಸರ್ಕಲ್‌ದಿಂದ ನೇರವಾಗಿ ಹಳೆಪಿಬಿ ರಸ್ತೆಯ ಮೂಲಕ ಮುಂದೆ ಸಾಗುವುದು.
3) ಮೆರವಣಿಗೆ ಸಾಗುವ ಮಾರ್ಗವಾದ ನರಗುಂದಕರ ಭಾವ ಚೌಕ, ಮಾರುತಿ ಗಲ್ಲ, ಹುತಾತ್ಮ ಚೌಕ, ರಾಮದೇವ ಗಲ್ಲ, ಸಮಾದೇವಿ ಗಲ್ಲ, ಕಾಲೇಜ ರಸ್ತೆ, ಧರ್ಮವೀರ ಸಂಭಾಜಿ ಚೌಕ, ರಾಮಅಂಗಖಂಡಿ ಗ ರಸ್ತೆ, ಏಳಕಚೌಕ, ಹೇಮುಕಾಲನಿ, ಚೌಕ, ಶನಿಮಂದಿರ, ಕಪಿಲೇಶ್ವರ ಓವರ ಅಜ್, ಕಪಿಲೇಶ್ವರ ಮಂದಿರದ ಎರಡೂ ಬದಿಯ ರಸ್ತೆಗಳಲ್ಲಿ ಮದ್ಯಾಹ್ನ 02-00 ಗಂಟೆಯಿಂದ ಮೆರವಣಿಗೆ ಮುಕ್ತಾಯದವರೆಗೆ ಎಲ್ಲ ರೀತಿಯ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.
4) ನಾಥಪೈ ಸರ್ಕಲ್ ಕಡೆಯಿಂದ ಬ್ಯಾಂಕ ಆಫ್ ಇಂಡಿಯಾ ಮಾರ್ಗವಾಗಿ ಕಪಿಲೇಶ್ವರ ರೇಲ್ವೆ ಓವರ್ ಬ್ರಿಡ್ ಮುಖಾಂತರ ಸಂಚರಿಸುವ ಎಲ್ಲ ಮಾದರಿಯ ವಾಹನಗಳು ಎಸ್‌ಪಿಎಮ್ ರಸ್ತೆ ಭಾತಕಾಲಡೆ ಸ್ಕೂಲ್ ಕ್ಲಾಸ್‌ದಲ್ಲ ಬಲತಿರುವು ಪಡೆದುಕೊಂಡು ಕಪಿಲೇಶ್ವರ ಕಾಲನಿ ಮುಖಾಂತರ, ವಿಆರ್‌ಎಲ್ ಲಾಜಿಸ್ಟಿಕ್ ಸೇರಿ ಮುಂದೆ ಸಾಗುವುದು.
5) ಹಳೆ ಪಿಚ ರಸ್ತೆ, ವಿ.ಆರ್.ಎಲ್ ಲಾಜಿಸ್ಟಿಕ್, ಭಾತಕಾಂಡೆ ಸ್ಕೂಲ್ ಮಾರ್ಗವಾಗಿ ಕಪಿಲೇಶ್ವರ ರೇಲ್ವೆ ಓವರ್ ಬ್ರಿಜ್ ಮುಖಾಂತರ ಸಂಚರಿಸುವ ಎಲ್ಲ ಮಾದರಿಯ ವಾಹನಗಳು ಭಾತಕಾಂಡೆ ಸ್ಕೂಲ್ ಕ್ಲಾಸ್ ಹತ್ತಿರ ಎಡತಿರುವ ಪಡೆದುಕೊಂಡು ಶಿವಾಜಿ ಗಾರ್ಡನ, ಬ್ಯಾಂಕ್ ಆಫ್ ಇಂಡಿಯಾ ಕ್ರಾಸ್, ಮಹಾತ್ಮಾ ಫುಲೆ ರಸ್ತೆ ಮಾರ್ಗವಾಗಿ ಮುಂದೆ ಸಾಗುವದು.
6) ಹಳೆ ಪಿವಿ ರಸ್ತೆ, ಯಶ ಆಸ್ಪತ್ರೆ, ಮಹಾದ್ವಾರ ರಸ್ತೆ, ಕಪಿಲೇಶ್ವರ ಮಂದಿರ ಮೂಲಕ ರೇಲ್ವೆ ಓವರ್ ಬ್ರಿಜ್ ಕಡೆಗೆ ಸಾಗುವ ಎಲ್ಲ ಮಾದರಿಯ ವಾಹನಗಳು ಯಶ್ ಆಸ್ಪತ್ರೆ ಹತ್ತಿರ ಎಡ/ಬಲ ತಿರುವು ಪಡೆದುಕೊಂಡು ಭಾತಕಾಂಡ ಸ್ಕೂಲ್/ತಾನಾಜಿ ಗಲ್ಲ ರೇಲ್ವೆ ಗೇಟ ಮೂಲಕ ಮುಂದೆ ಸಾಗುವದು.
7) ಗೂಡ್ ಶೆಡ್ ರಸ್ತೆ ಮೂಲಕ ಕಪಿಲೇಶ್ವರ ಓವರ್ ಬ್ರಿಚ್ ಕಡೆಗೆ ಸಂಚರಿಸುವ ಎಲ್ಲ ಮಾದರಿಯ ವಾಹನಗಳು ಎಸ್‌ಪಿಎಮ್ ರಸ್ತೆ ಕಡೆಗೆ ಸಂಚರಿಸದೇ ಮರಾಠಾ ಮಂದಿರ ಗೋವಾ ವೇಸ್ ಸರ್ಕಲ್ ಕಡೆಗೆ ಸಂಚರಿಸುವುದು.
8) ಖಾನಾಪೂರ ರಸ್ತೆ, ಬಿಎಸ್‌ಎನ್‌ಎಲ್ ಕಚೇರಿ ಕ್ಲಾಸ್, ಸ್ಟೇಶನ್ ರಸ್ತೆ ಹಾಗೂ ಗೋಗಟೆ ಸರ್ಕಲ್ ಕಡೆಯಿಂದ ರೇಲ್ವೆ ಸ್ಟೇಶನ, ಹೆಡ್ ಮೋಸ್ಟ್ ಆಫೀಸ್ ಸರ್ಕಲ್ ಮೂಲಕ ಶನಿ ಮಂದಿರ ಕಡೆಗೆ ಸಂಚರಿಸುವ ಎಲ್ಲ ಮಾದರಿ ವಾಹನಗಳು ಗ್ಲೋಬ್ ಸರ್ಕಲ್ ಹತ್ತಿರ ಎಡ ತಿರುವ ಪಡೆದುಕೊಂಡು, ಶರ್ಕತ್ ಪಾರ್ಕ, ಕೇಂದ್ರಿಯ ವಿದ್ಯಾಲಯ ನಂ.2, ಶೌರ್ಯ ಚೌಕ (ಮಿಲ್ಟ ಆಸ್ಪತ್ರೆ), ಗಾಂಧಿ ಸರ್ಕಲ್ (ಅರಗನ ತಲಾಬ), ಕ್ಲಬ್ ರಸ್ತೆ, ಚನ್ನಮ್ಮಾ ಸರ್ಕಲ್ ಸೇರಿ ಮುಂದೆ ಸಾಗುವುದು,