ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2021ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ 333 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಆಗಸ್ಟ್ 13,14, 2021ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ: 333
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ.
ಉದ್ಯೋಗ ಸ್ಥಳ: ಗದಗ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 13,14, 2021
ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 10 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು
ವಯೋಮಿತಿ:
ಕನಿಷ್ಠ ವರ್ಷ: 18 ವರ್ಷ
ಗರಿಷ್ಠ ವರ್ಷ: 35 ವರ್ಷ
- Advertisement -
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಸಂಬಳ ವಿವರ:
ಅಂಗನವಾಡಿ ಕಾರ್ಯಕರ್ತ: 8000ರು
ಅಂಗನವಾಡಿ ಸಹಾಯಕ: 4000 ರು
ಉಪ ಅಂಗನವಾಡಿ ಸಿಬ್ಬಂದಿ: 4750 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 14/07/2021
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 13/08/2021(ರಾಯಚೂರು)
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14/08/2021(ಬೆಳಗಾವಿ)
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ anganwadirecruit.kar.nic.in