ಪ್ರವಾಹ ಬಾಧಿತ ಸ್ಥಳಗಳಿಗೆ ಮುಖ್ಯಮಂತ್ರಿ ಭೇಟಿ – ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಯ ಭರವಸೆ
ಕಳೆದು ಒಂದು ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲಿಸಿದರು. ಹುಕ್ಕೇರಿ ತಾಲ್ಲೂಕಿನ…