Mlc Elections Karnataka,mlc election karnataka 2020,mlc election karnataka 2021 date,mlc election karnataka result,mlc election karnataka code of conduct,mlc election karnataka 2021,mlc election karnataka voter list,Mlc Elections Karnataka 2021,mlc elections in karnataka 2021 code of conduct,who will elect mlc in karnataka,Mlc Elections Karnataka 2021 Belagavi

ಮತಗಟ್ಟೆ ಏಜೆಂಟರುಗಳು ಚುನಾವಣಾ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು: ಜಿಲ್ಲಾಧಿಕಾರಿ

ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಮತಗಟ್ಟೆ ಏಜೆಂಟರುಗಳು ಚುನಾವಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಗೊಂದಲವಾಗದಂತೆ ನಿಯಮಾನುಸಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶ್ ಕುಮಾರ್ ಅವರು ತಿಳಿಸಿದರು. ಚುನಾವಣಾ ಮಾರ್ಗಸೂಚಿಗಳ ಕುರಿತು ನಡೆದ ಸಭೆಯಲ್ಲಿ ಶನಿವಾರ (ಡಿ.4) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅವರು ಮಾತನಾಡಿದರು. ಚುನಾವಣೆಯ ಸಂದರ್ಭದಲ್ಲಿ ಏಜೆಂಟ್ ಗಳು ಯಾವುದೇ ಗೊಂದಲ ಸೃಷ್ಟಿಸಿಕೊಳ್ಳಬಾರದು ಚುನಾವಣೆಯ ಮಾರ್ಗಸೂಚಿಗಳ ಮಾಹಿತಿ ಪಡೆದು ನಿಯಮಾನುಸಾರ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ಮತದಾನದ ಮಾರ್ಗಸೂಚಿಗಳು: ಮತ ಚಲಾಯಿಸುವ ಉದ್ದೇಶಕ್ಕಾಗಿ … Read more

R venkateshkumar,R venkateshkumar ias,R venkateshkumar ias belagavi dc,belagavi new dc,belagavi new dc 2021,belagavi new deputy commissioner c 2021

ನೂತನ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅಧಿಕಾರ ಸ್ವೀಕಾರ

ಬೆಳಗಾವಿಯ ನೂತನ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಅವರು ಮಂಗಳವಾರ (ನ.16) ಅಧಿಕಾರ ಸ್ವೀಕರಿಸಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವರ್ಗಾವಣೆಗೊಂಡಿದ್ದಾರೆ.ಅಧಿಕಾರ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿಗಳು, ಪರಿಷತ್ ಚುನಾವಣೆ ಸಿದ್ಧತೆ ಹಾಗೂ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಕುರಿತು ಮಾಹಿತಿಯನ್ನು ಪಡೆದುಕೊಂಡರು.ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ಮತ್ತಿತರರು ಉಪಸ್ಥಿತರಿದ್ದರು. ಕಲಬುರ್ಗಿಯ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯಾಗಿದ್ದ ವೆಂಕಟೇಶಕುಮಾರ್ ಅವರನ್ನು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯ … Read more

Voter helpline app,voter helpline app download,voter helpline app download apk,voter helpline app download for pc,voter helpline application status,voter helpline app free download,voter helpline app login,voter helpline app old version,voter helpline app voterportal.eci.gov.in,Voter helpline app Belagavi,Voter helpline app Belgaum

ಮತದಾರರ ಪಟ್ಟಿ‌ ಸೇರ್ಪಡೆ, ತಿದ್ದುಪಡಿಗಾಗಿ ವೋಟರ್ಸ್ ಹೆಲ್ಪ್ ಲೈನ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಹಿರೇಮಠ ಮನವಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತಿತರ ಅನುಕೂಲಕ್ಕಾಗಿ ವೋಟರ್ಸ್ ಹೆಲ್ಪ್ ಲೈನ್ ಆ್ಯಪ್ ಲಭ್ಯವಿದ್ದು, ಎಲ್ಲರೂ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಸಾರ್ವಜನಿಕರು Voters Helpline App(VHA) ನ್ನು Google Play Store ನಿಂದ Download ಮಾಡಿಕೊಳ್ಳಬಹುದು. Download here : https://play.google.com/store/apps/details?id=com.eci.citizen ಸದರಿ ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿ ಕೊಳ್ಳಲು, ತಿದ್ದುಪಡಿ ಹಾಗೂ ಬೇರೆ ಕಡೆ ವರ್ಗಾಯಿಸಿಕೊಳ್ಳಲು, ಮತದಾರರ ಪಟ್ಟಿಯಿಂದ ಹೆಸರು ಕಡಿಮೆ ಮಾಡಿಕೊಳ್ಳಲು … Read more

Cm visits Belagavi,Suresh Angadi statue unveiled,Suresh Angadi statue,Suresh Angadi,Digital library in belagavi,Cm to inaugurate in Belagavi,Basavaraj Bommai in Belagavi

CM to visit Belagavi – MG Hiremath inspects program locations

The preparations for the various programs to be attended by Chief Minister Basavaraj Bommai were reviewed by District Collector MG Hiremath. The chief ministers will visit the district for two days on Saturday and Sunday. In this backdrop, District Collector MG Hiremath visited the venue of the event in the city on Friday (September 24) … Read more

belagavi smart city,belagavi smart city limited,belagavi smart city recruitment 2021,belagavi smart city contact details,belagavi smart city tenders,belagavi smart city jobs,belagavi smart city proposal pdf,Belagavi smart city coordination,Belagavi smart city coordination meeting,Belagavi smart city md,belgaum smart city md,Belagavi smart city bscl,ICCC Belagavi

Belagavi Smart City ICCC : Coordination meeting highlights

The RFID chip has been installed in 1,12,669 properties in Belagavi city. RFID tags were installed at the buildings for effective door to door garbage collection. When garbage collector collects the garbage from houses he will scan the RFID chip that data will be shared to Intelligent Command and Control Centre. District Collector MG Hiremath … Read more

MG Hiremath

ಬೆಳಗಾವಿ ಪಾಲಿಕೆ ಚುನಾವಣೆ – ತರಬೇತಿ ಕೇಂದ್ರಗಳಿಗೆ ಡಿಸಿ ಬೇಟಿ

ಮಹಾನಗರ ಪಾಲಿಕೆ‌ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ. ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2021 ರ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತರಬೇತಿ ಕೇಂದ್ರಗಳಿಗೆ ಸೋಮವಾರ (ಆ.30) ಭೇಟಿ ನೀಡಿ ಅವರು ಮಾತನಾಡಿದರು. ಮತಯಂತ್ರ ಬಳಕೆ, ಮತದಾರರ ಪಟ್ಟಿ ಪರಿಶೀಲನೆ ಹಾಗೂ ಮತದಾನ ಪ್ರಕ್ರಿಯೆ ಕುರಿತು ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನುರಿತ ತರಬೇತುದಾರರಿಂದ … Read more

Belagavi Kugnolli Checkpost,Kugnolli Checkpost,Kugnolli,Belagavi DC,Belagavi DC MG Hiremath,Karnataka Maharashtra Border Covid test,Karnataka Maharashtra Border inspection,karnataka maharashtra border check post,maharashtra karnataka border check post list,maharashtra karnataka border check post name,Karnataka Maharashtra Border Belagavi,Covid19,covid19india

ಅಂತರರಾಜ್ಯ ಪ್ರಯಾಣಿಕರ ತಪಾಸಣಾ ವ್ಯವಸ್ಥೆಯನ್ನು ಪರಿಶೀಲಿಸಿದ ಡಿಸಿ

ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ‌ಸರಕಾರ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ‌ ಗಡಿಭಾಗದಲ್ಲಿರುವ ಕುಗನೊಳ್ಳಿ ‌ಚೆಕ್ ಪೋಸ್ಟ್ ಗೆ ಭಾನುವಾರ(ಆ.29) ಭೇಟಿ ನೀಡಿದ ಅವರು ಅಂತರರಾಜ್ಯ ಪ್ರಯಾಣಿಕರ ತಪಾಸಣಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಬೆಳಗಾವಿ ಗಡಿ ಜಿಲ್ಲೆಯಾಗಿರುವುದರಿಂದ ನೆರೆಯ‌ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವ ಪ್ರಯಾಣಿಕರ ಕೋವಿಡ್ ತಪಾಸಣಾ ಆರ್.ಟಿ.-ಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು.ಆದ್ದರಿಂದ ‌ಅಂತರರಾಜ್ಯ ಪ್ರಯಾಣಿಕರ ಮೇಲೆ ಚೆಕ್ ಪೋಸ್ಟ್ ‌ನಲ್ಲಿ ನಿಗಾ ವಹಿಸಬೇಕು. … Read more

Belagavi city corporation election,Belagavi ULB election,Belagavi election,Belagavi election dc,Belagavi city corporation election nomination centres

ಬೆಳಗಾವಿ ಪಾಲಿಕೆ ಚುನಾವಣೆ: ಚುನಾವಣಾಧಿಕಾರಿ ಕಚೇರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ

ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಆರಂಭಿಸಲಾಗಿರುವ ನಾಮಪತ್ರ ಸ್ವೀಕೃತಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಬುಧವಾರ (ಆ.18) ಭೇಟಿ ನೀಡಿದರು. ಪಾಲಿಕೆಯ ಕಚೇರಿ, ವಿಶ್ವೇಶ್ವರಯ್ಯ ನಗರ, ಗೋವಾವೇಸ್ ನಲ್ಲಿರುವ ಪಾಲಿಕೆ ಕಚೇರಿ, ಕೊನವಾಳಗಲ್ಲಿ ಹಾಗೂ ಅಶೋಕ ನಗರದಲ್ಲಿ ಇರುವ ನಾಮಪತ್ರ ಸ್ವೀಕೃತಿ ಕೇಂದ್ರಗಳಿಗೆ ಅವರು ಭೇಟಿ ನೀಡಿದರು. ನಾಮಪತ್ರ ಸ್ವೀಕೃತಿ ಸಂದರ್ಭದಲ್ಲಿ ಗೊಂದಲ ಉಂಟಾಗದಂತೆ ನಗರದ‌ ವಿವಿಧ ಕಡೆಗಳಲ್ಲಿ ನಾಮಪತ್ರ ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ.ಆಯಾ ವಾರ್ಡುಗಳ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಮೀಪದ ಕೇಂದ್ರಗಳಲ್ಲಿ ನಾಮಪತ್ರಗಳನ್ನು ಸ್ವೀಕರಿಸಲು … Read more

Belagavi Border checkpost,Border checkpost,border check post maharashtra,border check post in karnataka,border check post news,Border checkpost strict checking,Kugnolli Border checkpost,Kagwad Border checkpost,Belagavi checkpost,Belagavi dc,Belagavi dc at checkpoint

ವಿಶೇಷ ಸರ್ವೇಕ್ಷಣಾ ಕ್ರಮ : ಕುಗನೊಳ್ಳಿ, ಕಾಗವಾಡ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ, ಎಸ್.ಪಿ. ಭೇಟಿ

ಮಹಾರಾಷ್ಟ್ರದಿಂದ ಬೆಳಗಾವಿ‌ ಮೂಲಕ ರಾಜ್ಯದ ಗಡಿಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್ ಪೋಸ್ಟ್ ಗಳಿಗೆ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಲ್ಲಿ ನಿಯೋಜಿತ ಅಧಿಕಾರಿಗಳು ಹಾಗೂ ತಂಡಗಳ ಸಿಬ್ಬಂದಿ ಜತೆ ಚರ್ಚೆ ನಡೆಸಿದ ಅವರು, ಮಹಾರಾಷ್ಟ್ರ ಹಾಗೂ ಕೇರಳ … Read more

Belagavi flood,belagavi flood 2021,belagavi floods latest news,Belgaum flood,belagavi floods 2021,belgaum flood news,belgaum flood 2020,Belgaum rain,belgaum rain news today 2021,belgaum rain today,belgaum rainfall,Belagavi rain,Cm hold video conference with Belagavi Dc,Cm hold video conference for flood,Govind Karjol

CM BS Yeddyurappa holds video conference meeting with DC’s to review flood situation

Officials have to act cautiously 24 hours a day to avoid any casualties due to widespread rains. There is no shortage of funding for emergency relief work – Chief Minister BS Yeddyurappa said any assistance would be provided immediately. He was speaking on Friday with District Collectors of various districts including Belagavi, through Video conference, … Read more

Belagavi flood,belagavi flood 2021,belagavi floods latest news,Belagavi rain,belgaum rain news today 2021,belgaum rain today,belgaum rain news today,belgaum rain news today 2020,belgaum rainfall,belgaum rain news today live,belgaum rain prediction,belgaum rainfall data,Govind karjol

ಪ್ರವಾಹ ನಿರ್ವಹಣೆಗೆ ಎಲ್ಲಾ ಕ್ರಮ ಕೈಗೊಳ್ಳಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ

ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಪ್ರವಾಹ ಹಾವಳಿ ಹೆಚ್ಚುತ್ತಿರುವ ಕಾರಣ ಜನ-ಜಾನುವಾರಗಳ ರಕ್ಷಣೆಗಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾ ಉಸ್ತವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರದು, ಔಷಧೋಪಚಾರದೊಂದಿಗೆ ಜನರ ಆರೋಗ್ಯ ಹಾಗೂ ಜಾನುವಾರುಗಳಿಗೆ ಆಹಾರ ವ್ಯವಸ್ಥೆಯನ್ನು ಮಾಡುವುದು ಹಾಗೂ ರಸ್ತೆ ಸೇತುವೆ ಹಾಳಾಗಿದ್ದರೆ ಕೂಡಲೇ ದುರಸ್ತಿ, ಕೆರೆ ಕಟ್ಟೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ಎಲ್ಲಾ ಕೆಲಸಗಳನ್ನೂ ಮುತುವರ್ಜಿಯಿಂದ ಅತ್ಯಂತ ಕಟ್ಟು … Read more

Belagavi Jal Jeevan mission,Jal Jeevan mission,jal jeevan mission scheme,Jal Jeevan mission Karnataka,jal jeevan mission karnataka recruitment 2021,jal jeevan mission karnataka recruitment 2020,jal jeevan mission karnataka tenders,Jal Jeevan mission Govind Karajol,Jal Jeevan mission 2100 Cr for Belagavi,Jal Jeevan mission India

ಜಲಜೀವನ್ ಮಿಷನ್ : ಬೆಳಗಾವಿಗೆ ₹2100 ಕೋಟಿ ಮಂಜೂರು – ಅಕ್ಟೋಬರ್ ನಿಂದ ಕಾಮಗಾರಿ

ಜಲಜೀವನ ಮಿಷನ್ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರಕಾರ ಅನುದಾನ ನೀಡುವುದರಿಂದ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಅಕ್ಟೋಬರ್ ಮೊದಲ ವಾರದ ವೇಳೆಗೆ ಎಲ್ಲ ಪೂರ್ವಸಿದ್ಧತೆ ಕೈಗೊಂಡು ನಂತರ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದರು. ಜಲಜೀವನ ಮಿಷನ್ ಮೂಲಕ ಜಿಲ್ಲೆಯ ಎಲ್ಲ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ಜಿಲ್ಲೆಯ 8.52 ಲಕ್ಷ ಮನೆಗಳಿಗೆ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲುಕೇಂದ್ರ ಸರಕಾರ 2100 … Read more

Sslc

ಜುಲೈ 19 ಹಾಗೂ 22ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ

ಎಂ. ಜಿ. ಹಿರೇಮಠ, ಭಾ.ಆ.ಸೇ., ಜಿಲ್ಲಾ ದಂಡಾಧಿಕಾರಿಗಳು, ಬೆಳಗಾವಿ ಜಿಲ್ಲೆ, ದಿನಾಂಕ: 19.07.2021 ರಂದು ಮತ್ತು ದಿನಾಂಕ: 22.07.2021 ರಂದು ಬೆಳಿಗ್ಗೆ 10.15 ಗಂಟೆಯಿಂದ 01.45 ಗಂಟೆಯವರೆಗೆ ಹಾಗೂ ಮದ್ಯಾಹ್ನ 02.15 ಗಂಟೆಯಿಂದ 05.30 ಗಂಟೆಯವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜರುಗಲಿರುವ ಪ್ರಯುಕ್ತ ಸಿ.ಆರ್.ಪಿ.ಸಿ.1973 ಕಲಂ 144 ರನ್ವಯ ನನ್ನಲ್ಲಿರುವ ಪ್ರದತ್ತವಾದ ಅಧಿಕಾರದ ಮೇರೆಗೆ ದಿನಾಂಕ: 19.07.2021 ಹಾಗೂ 22.07.2021 ಗಳಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಸಮಯದಲ್ಲಿ ಈ ಆದೇಶದೊಂದಿಗೆ ಲಗತ್ತಿಸಲಾದ ಅನುಬಂಧದಲ್ಲಿರುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ … Read more

Kognollicheckpost

ಕುಗನೊಳ್ಳಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಭೇಟಿ – ಕೋವಿಡ್ ತಪಾಸಣಾ ಕೇಂದ್ರ ಸ್ಥಾಪನೆಗೆ ಸೂಚನೆ

ಸಂಭವನೀಯ ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ರಾಜ್ಯದ ಗಡಿಭಾಗದಲ್ಲಿ ಇರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಗೆ ಶನಿವಾರ(ಜೂ.26) ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು. ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್‌. ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ವರದಿಯನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಒಂದು ವೇಳೆ ಕರ್ನಾಟಕ ರಾಜ್ಯದ ನಿವಾಸಿಗಳು ಮಹಾರಾಷ್ಟ್ರದಿಂದ ಆಗಮಿಸಿದರೆ ಗಡಿಯಲ್ಲಿರುವ ಚೆಕ್ … Read more

BelagaviFlood

There is no flood situation in Belagavi, But we are prepared – Says DC MG Hiremath

With monsoon season setting in, Chief Minister B S Yediyurappa on Saturday held a video conference with the Deputy Commissioners of 20 districts and their in-charge ministers on the precautions to be taken in the event of floods He said the State Government has already provided a sum of Rs 1,000 crore to the deputy … Read more

VaccineForabroad

Priority Vaccination to those going abroad for studies or employment from Belagavi

Covid vaccine doses will be administered on a priority basis to all those going abroad for studies and jobs from Belagavi said MG Hiremath, Belagavi Dc District commissioners across the state have been instructed to issue eligibility certificates to students and workers for vaccinating them before they travel to foreign countries Vaccination will be given … Read more