ಬೆಳಗಾವಿ ಚಳಿಗಾಲ ಅಧಿವೇಶನ; ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಸಭೆ
ಡಿಸೆಂಬರ್ನಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಸತಿ, ಊಟೋಪಹಾರ ಹಾಗೂ ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಸಮರ್ಪಕವಾಗಿ…