Inside look

Inside look

Inside look

Inside look

Job fair : ಫೆಬ್ರುವರಿ 19 ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ – ರೆಜಿಸ್ಟರ್ ಮಾಡಿ

ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಫೆಬ್ರುವರಿ 19 ರಂದು ಮುಂಜಾನೆ 10 ಗಂಟೆ 30 ನಿಮಿಷದಿಂದ ಸಾಯಂಕಾಲ 4 ಗಂಟೆ 30 ನಿಮಿಷದ ವರೆಗೆ “ಉದ್ಯೋಗಮೇಳ” ವನ್ನು (JOBFAIR) ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ., ಡಿಪ್ಲೋಮಾ, ಬಿ.ಎಡ್., ಡಿ.ಎಡ್, ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ “ಉದ್ಯೋಗಮೇಳ” ವನ್ನು (JOBFAIR) ಬೆಳಗಾವಿ ಸುವರ್ಣ ವಿಧಾನಸೌಧ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಆಯೋಜಿಸಲಾಗಿದೆ.

Cutout

ಆಸಕ್ತ ಅಭ್ಯರ್ಥಿಗಳು https://www.sites.google.com/view/dsdobelagavi ಈ ವೆಬ್‌ಸೈಟ್‌ನಲ್ಲಿ ಫೆಬ್ರುವರಿ.18 ಸಾಯಂಕಾಲ 5 ಗಂಟೆ 30 ನಿಮಿಷದ ವರೆಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.

Curved Arrow

ಸದರಿ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ https://www.sites.google.com/view/dsdobelagavi ವೈಬ್‌ಸೈಟ್ ನ್ನು ಸಂಪರ್ಕಿಸಬಹುದು.

Curved Arrow